Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Shweta Menon ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ – ಕೇಸ್ ದಾಖಲು
ಮನರಂಜನೆ

Actress Shweta Menon ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ – ಕೇಸ್ ದಾಖಲು

Share
1 Min Read
SHARE

newsics.com

ಬಹುಭಾಷಾ ನಟಿ ಶ್ವೇತಾ ಮೆನನ್ ಅವರ ಮೇಲೆ ಅಶ್ಲೀಲ ಚಿತ್ರಗಳಲ್ಲಿ ನಟಿಸಿ  ಹಣ ಗಳಿಸಿದ ದೂರಿನ ಮೇರೆಗೆ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಟಿ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 67 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

51ನೇ ವಯಸ್ಸಿನಲ್ಲಿ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ ಬಂದಿದೆ. ಅಲ್ಲದೆ, ಈ ವಿಡಿಯೋಗಳನ್ನು ಅವರು ವಿವಿಧ ವೆಬ್​ಸೈಟ್​ಗಳಿಗೆ ಮಾರಾಟ ಮಾಡಿ ಹಣ ಮಾಡುತ್ತಿರುವುದಾಗಿಯೂ ದೂರಲಾಗಿದೆ. ಈ ವಿಷಯವಾಗಿ ಮಾರ್ಟಿನ್ ಮೆನಶೆರಿ ಹೆಸರಿನ ಸಾಮಾಜಿಕ ಹೋರಾಟಗಾರ ಈ ಬಗ್ಗೆ ದೂರು ನೀಡಿದ್ದರು.

 

ಅಶ್ಲೀಲತೆ ತಡೆ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಲಿವುಡ್ನಲ್ಲಿ ಅಮೀರ್ ಖಾನ್ ಮತ್ತು ಅಜಯ್ ದೇವಗನ್ ಅವರೊಂದಿಗೆ ಕೆಲಸ ಮಾಡಿರುವ ನಟಿ ಶ್ವೇತಾ ಮೆನನ್, ಆರ್ಥಿಕ ಲಾಭಕ್ಕಾಗಿ ಅಶ್ಲೀಲ ಚಿತ್ರಗಳು ಮತ್ತು ಜಾಹೀರಾತುಗಳಲ್ಲಿ ನಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

 

https://www.newsics.com/2025/08/07/karavali-movie-teaser-released-raj-b-shetty-makes-his-debut-in-a-new-avatar/

TAGGED:#Case #registered #actress #ShwetaMenon #acting #pornographic #films
Share This Article
Facebook Twitter Copy Link Print
Previous Article ಕರಾವಳಿ ಚಿತ್ರದ ಟೀಸರ್ ರಿಲೀಸ್ -ಹೊಸ ಅವತಾರದಲ್ಲಿ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ
Next Article ಗೃಹ ಸಚಿವರ ಕ್ಷೇತ್ರದಲ್ಲೇ ಭೀಕರ ಕೊ*ಲೆ: ಶವ ಕತ್ತರಿಸಿ ರಸ್ತೆಯಲ್ಲೆಲ್ಲ ಎಸೆದ ಹಂತಕ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?