Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

newsics.com ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಕೊಲೆ ಕೇಸ್ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಂಪುಟ ಸಹೋದ್ಯೋಗಿಗಳಿಗೆ ಘಟನೆಯ ವಿವರಗಳನ್ನು ನೀಡಿದ್ದು, ಪ್ರಕರಣದ ತನಿಖೆ ಮತ್ತು ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಘಟನೆಯಿಂದ ಧರ್ಮಸ್ಥಳದ ಸೂಕ್ಷ್ಮ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನೂ ವಿವರಿಸಿದ್ದಾರೆ. ಅಲ್ಲದೇ, ಧರ್ಮಸ್ಥಳ ಪ್ರಕರಣದ ತನಿಖೆ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದು ಒತ್ತಾಯಿಸಿದ್ದಾರೆ. “ಈಗಲೇ ಯಾವುದೇ ತೀರ್ಮಾನಕ್ಕೆ … Continue reading Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?