newsics.com
ಚಿಕ್ಕಬಳ್ಳಾಪುರ : ಸಂಸದ, ಮಾಜಿ ಸಚಿವ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋರ್ವ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ನಡೆದಿದೆ.
ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ನಿಖರ ಹಾಗೂ ಸುಧಾಕರ್ ವಿರುದ್ಧ ಚಾಲಕ ಮಾಡಿರುವ ಆರೋಪವೇನು ಎಂಬುದು ತಿಳಿದು ಬಂದಿಲ್ಲ. .