Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿತದ ಚಟ ಬಿಡಲು ನಾಟಿ ಔಷಧ: ಮೂವರ ಸಾವು, ಓರ್ವ ಗಂಭೀರ
ಕರ್ನಾಟಕಪ್ರಮುಖ

ಕುಡಿತದ ಚಟ ಬಿಡಲು ನಾಟಿ ಔಷಧ: ಮೂವರ ಸಾವು, ಓರ್ವ ಗಂಭೀರ

Share
1 Min Read
SHARE

newsics.com

ಕಲಬುರಗಿ: ಕುಡಿತದ ಚಟ ಬಿಡಲು ಸೇವಿಸಿದ ನಾಟಿ ಔಷಧ ಮೂವರ ಜೀವವನ್ನೇ ಬಲಿ ಪಡೆದ ಘಟನೆ ಸೇಡಂ ತಾಲೂಕಿನ ಇಮಡಾಪೂರ ಗ್ರಾಮದಲ್ಲಿ ನಡೆದಿದೆ.

ಇದೇ ಔಷಧ ಸೇವಿಸಿದ ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೇಡಂ ತಾಲೂಕಿನ ಬುರುಗಪಲ್ಲಿ ಗ್ರಾಮದ ಲಕ್ಷ್ಮೀ ನರಸಿಂಹಲು (45), ಶಹಬಾದ ಪಟ್ಟಣದ ಗಣೇಶ ಬಾಬು ರಾಠೋಡ (24) ಮತ್ತು ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕುಡಿತದ ಚಟವನ್ನು ಬಿಡಲು ಸ್ಥಳೀಯವಾಗಿ ಲಭ್ಯವಾದ ನಾಟಿ ಔಷಧ ಸೇವಿಸಿದ್ದರು. ಆದರೆ, ಔಷಧ ಸೇವಿಸಿದ ಕೆಲವೇ ಗಂಟೆಗಳಲ್ಲಿ ಈ ದುರಂತ ಸಂಭವಿಸಿದೆ.

ಇದೇ ಔಷಧವನ್ನು ಸೇವಿಸಿದ ಲಕ್ಷ್ಮೀ ನರಸಿಂಹಲು ಪುತ್ರ ನಿಂಗಪ್ಪ ನರಸಿಂಹಲು ಗಂಭೀರ ಸ್ಥಿತಿಯಲ್ಲಿದ್ದು, ಕಲಬುರಗಿಯ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಔಷಧದ ಮೂಲ, ಅದರ ಗುಣಮಟ್ಟ ಮತ್ತು ತಯಾರಿಕೆ ಪರಿಶೀಲಿಸಲಾಗುತ್ತಿದೆ. ಈ ಔಷಧವನ್ನು ಯಾರು ಸರಬರಾಜು ಮಾಡಿದ್ದರು ಎಂಬುದರ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!

ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಸಾವು!

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇಗುಲವೇ ಉಗ್ರರ ಟಾರ್ಗೆಟ್! ಇಡಿ ತನಿಖೆಯಲ್ಲಿ ಬಹಿರಂಗ

TAGGED:Drug used to cure alcohol addiction: Three deadone seriously injured
Share This Article
Facebook Twitter Copy Link Print
Previous Article ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!
Next Article Gruha Lakshmi scheme: ಹಬ್ಬಕ್ಕೆ ಗೃಹಿಣಿಯರಿಗೆ ಸಿಹಿ ಸುದ್ದಿ – ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?