Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vice President Election ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
ದೇಶಪ್ರಮುಖ

Vice President Election ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Share
1 Min Read
SHARE

newsics.com

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಅಧಿಸೂಚನೆಯ ಪ್ರಕಾರ, ಆಗಸ್ಟ್ 21 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಗಸ್ಟ್ 22 ರಂದು ದಾಖಲೆಗಳನ್ನು ಪರಿಶೀಲಿಸಲಾಗುವುದು.ಚುನಾವಣಾ ಯುದ್ಧದಿಂದ ಹಿಂದೆ ಸರಿಯಲು ಆಗಸ್ಟ್ 25 ಕೊನೆಯ ದಿನಾಂಕವಾಗಿದೆ.

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಖರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಕೈಗೊಂಡಿದೆ.

1952ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ಕಾಯ್ದೆಯ ಪ್ರಕಾರ ಅಧಿಸೂಚನೆ ಹೊರಡಿಸಿದ್ದ ನಂತರ ಚುನಾವಣಾ ಆಯೋಗವು ನಾಮಪತ್ರಗಳ ಪರಿಶೀಲನೆ, ಹಿಂಪಡೆಯುವಿಕೆ, ಮತದಾನ, ಮತ ಎಣಿಕೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಗರಿಷ್ಠ 32 ದಿನಗಳಲ್ಲಿ ಪೂರ್ಣಗೊಳಿಸಬೇಕು.

 

https://www.newsics.com/2025/08/07/bsc-student-in-love-with-driver/

TAGGED:#Filing #nominations #VicePresident #India #election
Share This Article
Facebook Twitter Copy Link Print
Previous Article ಡ್ರೈವರ್‌ನ ಜೊತೆ ಬಿಎಸ್ಸಿ ವಿದ್ಯಾರ್ಥಿನಿ ಪ್ರೀತಿ – ಇದು ಲವ್ ಅಲ್ಲ, ಲವ್ ಜಿಹಾದ್ ಎಂದ ಪೋಷಕರು
Next Article ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಸಾವು!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?