Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today ವರಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನವೇ ಚಿನ್ನ -ಬೆಳ್ಳಿ ಮತ್ತಷ್ಟು ದುಬಾರಿ, ಇಂದಿನ ಚಿನ್ನ-ಬೆಳ್ಳಿ ದರಪಟ್ಟಿ
ಕರ್ನಾಟಕಪ್ರಮುಖ

Gold Rate Today ವರಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನವೇ ಚಿನ್ನ -ಬೆಳ್ಳಿ ಮತ್ತಷ್ಟು ದುಬಾರಿ, ಇಂದಿನ ಚಿನ್ನ-ಬೆಳ್ಳಿ ದರಪಟ್ಟಿ

Share
1 Min Read
SHARE

newsics.com

ಚಿನ್ನ.. ಚಿನ್ನ.. ಚಿನ್ನ.. ಈಗ ಗೃಹಿಣಿಯರ ಬಾಯಲ್ಲೂ, ನವ ಯುವತಿಯರ ಮನಸ್ಸಲ್ಲೂ ಓಡಾಡುತ್ತಿರುವ ಒಂದೇ ಒಂದೇ ವಸ್ತು ಚಿನ್ನ. ಯಾಕಂದ್ರೆ ಇಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದ್ದು, ಕರ್ನಾಟಕದ ಮೂಲೆ ಮೂಲೆಯಲ್ಲೂ ಸಂಭ್ರಮವು ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ  ಬಂಗಾರ ಖರೀದಿಗೆ ಕಾಯುತ್ತಿರುವ ಮಹಿಳೆಯರಿಗೆ ನಿರಾಸೆಯಾಗಿದೆ.

ನಿನ್ನೆಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಇವೆರಡರ ದರಗಳಲ್ಲೂ ಮತ್ತೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 94,000 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 94,000, ರೂ. 94,000, ರೂ. 94,000 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 94,150 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,691 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,400 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,255 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,17,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,170, ರೂ. 11,700 ಹಾಗೂ ರೂ. 1,17,000 ಗಳಾಗಿವೆ

ಭಾರತದಲ್ಲಿ ಬೆಳ್ಳಿಯಿಂದ ತಯಾರಿಸಲಾದ ವಸ್ತುಗಳನ್ನು ಹೆಚ್ಚಾಗಿ ಕೊಳ್ಳಲಾಗುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲೂ ಏರಿಕೆಯಾಗಿದೆ.

 

 

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಜೀವ ಕಳೆದುಕೊಂಡ ಜಿ.ಪಂ ಕಚೇರಿ ಚಾಲಕ
Next Article ಕಂದಕಕ್ಕೆ ಉರುಳಿಬಿದ್ದ ಸೇನಾ ವಾಹನ – ಇಬ್ಬರು CRPF ಯೋಧರು ಹುತಾತ್ಮ, 12 ಮಂದಿಗೆ ಗಾಯ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?