Varamahalakshmi Festival : ವರಮಹಾಲಕ್ಷ್ಮೀ ವ್ರತದ ಹಿನ್ನೆಲೆ ಏನು? ಹಬ್ಬದ ಆಚರಣೆ ಹೇಗೆ?
newsics.com ಶ್ರಾವಣ ಮಾಸದಲ್ಲಿ ಬರುವ ಹೆಂಗಳೆಯರ ನೆಚ್ಚಿನ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಸಂಪತ್ತು, ಸಮೃದ್ಧಿ ಮತ್ತು ಅದೃಷ್ಟದ ದೇವತೆ ಲಕ್ಷ್ಮಿ ದೇವಿಯನ್ನು ಆರಾಧಿಸುವ ವರಮಹಾಲಕ್ಷ್ಮಿ ಹಬ್ಬ ಈ ವರ್ಷ ಆಗಸ್ಟ್ 8 ಅಂದರೆ ನಾಳೆ ಬರಲಿದೆ.ಈ ಮಂಗಳಕರ ದಿನದಂದು ವಿಶೇಷ ಆಚರಣೆಗಳನ್ನು ಮಾಡುವ ಮೂಲಕ ಲಕ್ಷ್ಮಿ ದೇವಿಗೆ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಮಹಾಲಕ್ಷ್ಮೀಯ ಜನನ: ಮುನಿಗಳಲ್ಲಿ ಅತ್ಯಂತ ಕೋಪಿಷ್ಟರೆಂದೇ ಖ್ಯಾತರಾದ ದುರ್ವಾಸ ಮಹರ್ಷಿಗಳ ಶಾಪದಿಂದಾಗಿ ದೇವೇಂದ್ರನು ರಾಜ್ಯಭ್ರಷ್ಟನಾದಾಗ, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು ಬಿಟ್ಟು ವೈಕುಂಠವನ್ನು ಸೇರಿಕೊಂಡಾಗ … Continue reading Varamahalakshmi Festival : ವರಮಹಾಲಕ್ಷ್ಮೀ ವ್ರತದ ಹಿನ್ನೆಲೆ ಏನು? ಹಬ್ಬದ ಆಚರಣೆ ಹೇಗೆ?
Copy and paste this URL into your WordPress site to embed
Copy and paste this code into your site to embed