Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruha Lakshmi scheme: ಹಬ್ಬಕ್ಕೆ ಗೃಹಿಣಿಯರಿಗೆ ಸಿಹಿ ಸುದ್ದಿ – ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮೆ
ಕರ್ನಾಟಕಪ್ರಮುಖ

Gruha Lakshmi scheme: ಹಬ್ಬಕ್ಕೆ ಗೃಹಿಣಿಯರಿಗೆ ಸಿಹಿ ಸುದ್ದಿ – ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮೆ

Share
1 Min Read
SHARE

newsics.com

ಬೆಂಗಳೂರು:ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚು ವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ನಾಳೆ  ಶ್ರಾವಣ ಶುಕ್ರವಾರದ ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ.

2025- 26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ.

 

https://www.newsics.com/2025/08/07/drug-used-to-cure-alcohol-addiction-three-dead-one-seriously-injured/

TAGGED:#Grihalakshmi #money #Varamahalakshmi #festival #scheme
Share This Article
Facebook Twitter Copy Link Print
Previous Article ಕುಡಿತದ ಚಟ ಬಿಡಲು ನಾಟಿ ಔಷಧ: ಮೂವರ ಸಾವು, ಓರ್ವ ಗಂಭೀರ
Next Article Varamahalakshmi Festival : ವರಮಹಾಲಕ್ಷ್ಮೀ ವ್ರತದ ಹಿನ್ನೆಲೆ ಏನು? ಹಬ್ಬದ ಆಚರಣೆ ಹೇಗೆ?

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?