HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?

newsics.com ಉತ್ತರಾಖಂಡ: ಡ್ರಗ್ಸ್ ಚಟಕ್ಕೆ ಬಿದ್ದ 17 ವರ್ಷದ ಬಾಲಕಿಯೊಬ್ಬಳು ಹಲವರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಲ್ಲದೆ, ಎಚ್‌ಐವಿ ಹರಡಿಸಿರುವ ಆತಂಕಕಾರಿ ಘಟನೆ ಉತ್ತರಾಖಂಡದ ರಾಮನಗರ್ ಪಟ್ಟಣದಲ್ಲಿ ನಡೆದಿದೆ. ಮಾದಕ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಬ್ಬಳು ಕಳೆದ ಒಂದೂವರೆ ವರ್ಷಗಳಲ್ಲಿ ಕನಿಷ್ಠ 19 ಪುರುಷರಿಗೆ HIV ಹರಡಿದ್ದಾಳೆ ಎನ್ನಲಾಗಿದೆ. ಈ ಘಟನೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೈನಿತಾಲ್ ಜಿಲ್ಲೆಯ ಗುಲರ್‌ಘಟ್ಟಿ ಪ್ರದೇಶದಲ್ಲಿ ಬೆಳಕಿಗೆ ಬಂದಿತ್ತು. ಹದಿಹರೆಯದ ಬಾಲಕಿ ಹಲವಾರು ಪುರುಷರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದಳು. ಅವರಲ್ಲಿ ಹಲವರಿಗೆ ಎಚ್‌ಐವಿ … Continue reading HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?