ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!

newsics.com ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠದ ಮಠಾಧೀಶ ನಿಜಲಿಂಗ ಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ಮುಸ್ಲಿಂ ವ್ಯಕ್ತಿಯಾಗಿದ್ದು, ಸಲಿಂಗಕಾಮಿ ಎಂಬುದು ಬೆಳಕಿಗೆ ಬಂದಿದೆ. ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸುವ ವಿಡಿಯೋ ವೈರಲ್ ಆಗಿದೆ. ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದನು. ಈ ವಿಷಯವನ್ನು ಯಾರಿಗೂ ತಿಳಿಸದೇ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದನು. ಮತಾಂತರಗೊಂಡ … Continue reading ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!