ಗೃಹ ಸಚಿವರ ಕ್ಷೇತ್ರದಲ್ಲೇ ಭೀಕರ ಕೊ*ಲೆ: ಶವ ಕತ್ತರಿಸಿ ರಸ್ತೆಯಲ್ಲೆಲ್ಲ ಎಸೆದ ಹಂತಕ

newsics.com ತುಮಕೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಜಿಲ್ಲೆಯಲ್ಲೇ ಭೀಕರ ರೀತಿಯಲ್ಲಿ ನಡೆದ ಕೊಲೆ ಬೆಳಕಿಗೆ ಬಂದಿದೆ. ಕೊಲೆಗಿಂತ ಭೀಕರ ಎನ್ನುವಂತೆ ಮೃತದೇಹದ ಭಾಗಗಳನ್ನು ರಸ್ತೆಯುದ್ದಕ್ಕೂ ಎಸೆಯಲಾಗಿದೆ. ಶವವನ್ನು ಪೊಲೀಸರು ಪತ್ತೆ ಮಾಡಿರುವ ರೀತಿಯೇ ಹಂತಕನ ಅಮಾನುಷ ವರ್ತನೆಗೆ ಸಾಕ್ಷಿಯಾಗಿದೆ. ವ್ಯಕ್ತಿಯನ್ನು ಕೊಲೆ ಮಾಡಿರುವ ಹಂತಕ ಶವವನ್ನು ತುಂಡು ತುಂಡಾಗಿ ಕತ್ತರಿಸಿದ್ದಲ್ಲದೆ, ಅದನ್ನು ಸಣ್ಣ ಸಣ್ಣ ಪ್ಲಾಸ್ಟಿಕ್‌ ಚೀಲಗಳಲ್ಲಿ ಹಾಕಿ ರಸ್ತೆಯ ಅಲ್ಲಲ್ಲಿ ಕಸದಂತೆ ಎಸೆದುಹೋಗಿದ್ದಾನೆ. ಈ ಅಪರಿಚಿತ ಶವದ ತುಂಡುಗಳು ತುಮಕೂರಿನಲ್ಲಿ ಆತಂಕ ಸೃಷ್ಟಿಸಿದೆ. … Continue reading ಗೃಹ ಸಚಿವರ ಕ್ಷೇತ್ರದಲ್ಲೇ ಭೀಕರ ಕೊ*ಲೆ: ಶವ ಕತ್ತರಿಸಿ ರಸ್ತೆಯಲ್ಲೆಲ್ಲ ಎಸೆದ ಹಂತಕ