Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ!
ಕರ್ನಾಟಕಪ್ರಮುಖ

KSRTC ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ!

Share
1 Min Read
SHARE

newsics.com

ವಿಜಯನಗರ: ಹರಿಹರದಿಂದ ಬಳ್ಳಾರಿಗೆ ತೆರಳುತ್ತಿದ್ದ KSRTC ಬಸ್‌ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರದ ಗಜಪುರ ಗ್ರಾಮದ ಬಳಿ ನಡೆದಿದೆ.
ಘಟನೆಯ ವಿವರ:

ಗಜಪುರ ಗ್ರಾಮದ ಬಳಿ KSRTC ಬಸ್‌ನ ಚಾಲಕ ರಾಮಲಿಂಗಪ್ಪ ಎಂಬುವವರು ತಮ್ಮ ಬಸ್‌ನ್ನು ಚಲಾಯಿಸುತ್ತಿದ್ದಾಗ, ಪೊಲೀಸ್ ಸಿಬ್ಬಂದಿಯ ಗಾಡಿಗೆ ಬಸ್‌ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿ ಚಾಲಕನ ಮೇಲೆ ದೌರ್ಜನ್ಯ ನಡೆಸಿದ್ದಾರೆ.

ರಾಮಲಿಂಗಪ್ಪನವರು ಕೈಮುಗಿದು ಕ್ಷಮೆ ಯಾಚಿಸಿದರೂ, ಪೊಲೀಸ್ ಸಿಬ್ಬಂದಿಯು ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ, ಸೋಶಿಯಲ್ ಮೀಡಿಯಾದಲ್ಕಿ ವಿಡಿಯೋ ವೈರಲ್ ಆಗುತ್ತಿವೆ.

ಪೊಲೀಸ್ ಸಿಬ್ಬಂದಿಯಿಂದ ಚಾಲಕನ ಮೇಲೆ ನಡೆದ ಈ ಹಲ್ಲೆಯ ಖಚಿತ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಮಲಿಂಗಪ್ಪನವರು ಚಲಾಯಿಸುತ್ತಿದ್ದ ಬಸ್‌ನಿಂದ ಡಿಕ್ಕಿಯಾಗಿರುವ ಆರೋಪದ ಮೇಲೆ ಈ ದೌರ್ಜನ್ಯ ನಡೆದಿದೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ KSRTC ಸಿಬ್ಬಂದಿಗಳು ಮತ್ತು ಸ್ಥಳೀಯ ಜನತೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಕೂಡಲೇ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ,ವ್ಯವಸ್ಥಾಪಕ ನಿರ್ದೇಶಕರಿಗೆ ಈ‌ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಿರುತ್ತಾರೆ. ಅದರಂತೆ
ವ್ಯವಸ್ಥಾಪಕ ನಿರ್ದೇಶಕರು,‌ಕೆ ಎಸ್ ಆರ್ ಟಿ‌ ಸಿ ರವರು ಖುದ್ದು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾತನಾಡಿ ಈ ಬಗ್ಗೆ ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಕೋರಿರುತ್ತಾರೆ. ಅದರಂತೆ , ಹಲ್ಲೆ ಮಾಡಿದವರ ಮೇಲೆ FIR ದಾಖಲಾಗಿದೆ.

Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

TAGGED:Police personnel attacked KSRTC bus driver with slippers!
Share This Article
Facebook Twitter Copy Link Print
Previous Article Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
Next Article Dhanush: ಈ ಎಲ್ಲಾ‌ ನಟಿಯರೊಂದಿಗೆ ಧನುಷ್‌ಗೆ ಲವ್‌ ಕೆಮಿಸ್ಟ್ರಿ ಇತ್ತಂತೆ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?