KSRTC ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ!
newsics.com ವಿಜಯನಗರ: ಹರಿಹರದಿಂದ ಬಳ್ಳಾರಿಗೆ ತೆರಳುತ್ತಿದ್ದ KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ವಿಜಯನಗರದ ಗಜಪುರ ಗ್ರಾಮದ ಬಳಿ ನಡೆದಿದೆ. ಘಟನೆಯ ವಿವರ: ಗಜಪುರ ಗ್ರಾಮದ ಬಳಿ KSRTC ಬಸ್‌ನ ಚಾಲಕ ರಾಮಲಿಂಗಪ್ಪ ಎಂಬುವವರು ತಮ್ಮ ಬಸ್‌ನ್ನು ಚಲಾಯಿಸುತ್ತಿದ್ದಾಗ, ಪೊಲೀಸ್ ಸಿಬ್ಬಂದಿಯ ಗಾಡಿಗೆ ಬಸ್ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿ ಚಾಲಕನ ಮೇಲೆ ದೌರ್ಜನ್ಯ ನಡೆಸಿದ್ದಾರೆ. ರಾಮಲಿಂಗಪ್ಪನವರು ಕೈಮುಗಿದು ಕ್ಷಮೆ ಯಾಚಿಸಿದರೂ, ಪೊಲೀಸ್ ಸಿಬ್ಬಂದಿಯು ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು … Continue reading KSRTC ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ!
Copy and paste this URL into your WordPress site to embed
Copy and paste this code into your site to embed