ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ;  ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು

newsics.com ನವದೆಹಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಗುರುವಾರ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಸ್ಫೋಟಕ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು, ಮತದಾರರ ಪಟ್ಟಿಯಲ್ಲಿ ಅಕ್ರಮಗಳೆಂಬ … Continue reading ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ;  ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು