Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಿಳೆ!
ದೇಶಪ್ರಮುಖ

22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಿಳೆ!

Share
1 Min Read
SHARE

newsics.com

ತಿರುಚಿರಾಪಲ್ಲಿ : ಮಹಿಳೆಯೊಬ್ಬರು ಕೇವಲ ತಮ್ಮ ಮಕ್ಕಳಿಗೆ ಹಾಲುಣಿಸುವುದಲ್ಲದೇ 22 ತಿಂಗಳಲ್ಲಿ ಬರೋಬ್ಬರಿ 300 ಲೀಟರ್‌ ಎದೆ ಹಾಲನ್ನು ದಾನ ಮಾಡಿ ಹಲವು ಮಕ್ಕಳ ಜೀವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಅವಧಿಪೂರ್ವ ಜನಿಸಿದ ಮಕ್ಕಳಿಗೆ ಮತ್ತು ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳಿಗೆ ಎದೆ ಹಾಲಿನ ತೀರಾ ಅಗತ್ಯವಿರುತ್ತದೆ. ಆದರೆ ಅಗತ್ಯ ಪ್ರಮಾಣದಲ್ಲಿ ಅದು ಲಭ್ಯವಿರುವುದಿಲ್ಲ. ಇಂಥ ಹೊತ್ತಿನಲ್ಲಿ ಬೃಂದಾ ತಮ್ಮ ಎದೆಹಾಲು ದಾನ ಮಾಡಿ ನೂರಾರು ಮಕ್ಕಳ ಪ್ರಾಣ ಕಾಪಾಡಿದ್ದಾರೆ.

ತಿರುಚಿರಾಪಲ್ಲಿಯ ಕಟ್ಟೂರಿನ ಸೆಲ್ವ ಬೃಂದಾ (33)ರ ಈ ಸಾಧನೆ ಏಷ್ಯಾ ಮತ್ತು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. 2023ರ ಏಪ್ರಿಲ್‌ನಿಂದ 2025ರ ಫೆಬ್ರವರಿವರೆಗೆ ಬೃಂದಾ ಅವರು 300.17 ಲೀಟರ್‌ ಹಾಲನ್ನು ಮಹಾತ್ಮ ಗಾಂಧಿ ಸ್ಮರಣಾರ್ಥ ಸರ್ಕಾರಿ ಆಸ್ಪತ್ರೆಯ ಕ್ಷೀರ ಬ್ಯಾಂಕ್‌ಗೆ ದಾನ ಮಾಡಿದ್ದಾರೆ. ಕಳೆದ ವರ್ಷ ಆಸ್ಪತ್ರೆಯ ಒಟ್ಟು ಹಾಲಿನಲ್ಲಿ ಇವರ ಪಾಲು ಅರ್ಧದಷ್ಟಿತ್ತು.
ಈ ಸಾಧನೆಗಾಗಿ ಆ.7ರ ವಿಶ್ವ ಸ್ತನ್ಯಪಾನ ಸಪ್ತಾಹದಂದು ಸನ್ಮಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲವರ್ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ಮರ್ಡರ್ ರಹಸ್ಯ ಬಿಚ್ಚಿಟ್ಟ ಪುತ್ರಿ!

TAGGED:A mother who donated 300 liters of breast milk in 22 months!
Share This Article
Facebook Twitter Copy Link Print
Previous Article ಲವರ್ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ಮರ್ಡರ್ ರಹಸ್ಯ ಬಿಚ್ಚಿಟ್ಟ ಪುತ್ರಿ!
Next Article ಬೆಂಗಳೂರಲ್ಲಿ ರಾಹುಲ್ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಧ್ಯತೆ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?