22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಿಳೆ!

newsics.com ತಿರುಚಿರಾಪಲ್ಲಿ : ಮಹಿಳೆಯೊಬ್ಬರು ಕೇವಲ ತಮ್ಮ ಮಕ್ಕಳಿಗೆ ಹಾಲುಣಿಸುವುದಲ್ಲದೇ 22 ತಿಂಗಳಲ್ಲಿ ಬರೋಬ್ಬರಿ 300 ಲೀಟರ್‌ ಎದೆ ಹಾಲನ್ನು ದಾನ ಮಾಡಿ ಹಲವು ಮಕ್ಕಳ ಜೀವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅವಧಿಪೂರ್ವ ಜನಿಸಿದ ಮಕ್ಕಳಿಗೆ ಮತ್ತು ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳಿಗೆ ಎದೆ ಹಾಲಿನ ತೀರಾ ಅಗತ್ಯವಿರುತ್ತದೆ. ಆದರೆ ಅಗತ್ಯ ಪ್ರಮಾಣದಲ್ಲಿ ಅದು ಲಭ್ಯವಿರುವುದಿಲ್ಲ. ಇಂಥ ಹೊತ್ತಿನಲ್ಲಿ ಬೃಂದಾ ತಮ್ಮ ಎದೆಹಾಲು ದಾನ ಮಾಡಿ ನೂರಾರು ಮಕ್ಕಳ ಪ್ರಾಣ ಕಾಪಾಡಿದ್ದಾರೆ. ತಿರುಚಿರಾಪಲ್ಲಿಯ ಕಟ್ಟೂರಿನ ಸೆಲ್ವ … Continue reading 22 ತಿಂಗಳಲ್ಲಿ 300 ಲೀ. ಎದೆಹಾಲು ದಾನ ಮಾಡಿದ ಮಹಿಳೆ!