Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ
ದೇಶವೈರಲ್

Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗುರುಗ್ರಾಮ: ರೀಲ್ಸ್‌ಗಾಗಿ ಯುವತಿಯೊಬ್ಬಳು ಚಲಿಸುತ್ತಿರುವ ಥಾರ್‌ನ ಛಾವಣಿ ಮೇಲೆ ಕುಳಿತು ಹುಚ್ಚಾಟ ಮೆರೆದ ಘಟನೆ ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ವ್ಯಾಪಕ‌ ಆಕ್ರೋಶಕ್ಕೂ ಕಾರಣವಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿಯಾಗಬೇಕು ಎಂಬ ಹಂಬಲದಿಂದ ಯುವತಿ ಸಂಚಾರ ಉಲ್ಲಂಘಿಸಿದ್ದಾಳೆ.

ವೈರಲ್ ಆಗಿರುವ ವಿಡಿಯೊದಲ್ಲಿ, ಯುವತಿ ಸನ್‌ರೂಫ್‌ನಿಂದ ಹೊರಬಂದು ಚಲಿಸುತ್ತಿರುವ ಥಾರ್ ವಾಹನದ ಮೇಲೆ ಕುಳಿತುಕೊಳ್ಳುವುದನ್ನು ನೋಡಬಹುದು. ಈಕೆ ರೀಲ್ಸ್ ಮಾಡುತ್ತಿದ್ದರೆ, ವ್ಯಕ್ತಿಯೊಬ್ಬ ವಾಹನ ಚಲಾಯಿಸುತ್ತಿದ್ದ. ಈ ಕೃತ್ಯವು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೆ, ಯುವತಿ, ಚಾಲಕ ಮತ್ತು ಇತರ ಪ್ರಯಾಣಿಕರ ಜೀವಕ್ಕೂ ಅಪಾಯವನ್ನುಂಟುಮಾಡುವ ವರ್ತನೆ‌ ಎಂದು‌ ದೂರಲಾಗಿದೆ.

ಆಗಸ್ಟ್ 7 ರಂದು ಡಿಎಲ್ಎಫ್ ಸೆಕ್ಟರ್ -29 ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೀಲ್ಸ್‌ಗೆ ಬಳಸಲಾದ ಕಾರನ್ನು (ಥಾರ್) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಗುರುಗ್ರಾಮ ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಈ ವಾಹನವು ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ್ದು, ಘಟನೆ ನಡೆದ ಸಮಯದಲ್ಲಿ ಅವರ ಪುತ್ರ ಅದನ್ನು ಬಳಸುತ್ತಿದ್ದ ಎಂದು ತಿಳಿದುಬಂದಿದೆ.

https://twitter.com/i/status/1951343400420254124

ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!

ರಾತ್ರೋರಾತ್ರಿ ವಿಷ್ಣುವರ್ಧನ್‌ ಸಮಾಧಿ ನೆಲಸಮ; ಹಬ್ಬದ ದಿನವೇ ಅಭಿಮಾನಿಗಳ ಕಣ್ಣೀರು

TAGGED:A young woman goes crazy after climbing a moving Thor top for reels! Watch the viral video
Share This Article
Facebook Twitter Copy Link Print
Previous Article ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!
Next Article ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?