Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ

newsics.com ಗುರುಗ್ರಾಮ: ರೀಲ್ಸ್‌ಗಾಗಿ ಯುವತಿಯೊಬ್ಬಳು ಚಲಿಸುತ್ತಿರುವ ಥಾರ್‌ನ ಛಾವಣಿ ಮೇಲೆ ಕುಳಿತು ಹುಚ್ಚಾಟ ಮೆರೆದ ಘಟನೆ ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ಕುರಿತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ವ್ಯಾಪಕ‌ ಆಕ್ರೋಶಕ್ಕೂ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿಯಾಗಬೇಕು ಎಂಬ ಹಂಬಲದಿಂದ ಯುವತಿ ಸಂಚಾರ ಉಲ್ಲಂಘಿಸಿದ್ದಾಳೆ. ವೈರಲ್ ಆಗಿರುವ ವಿಡಿಯೊದಲ್ಲಿ, ಯುವತಿ ಸನ್‌ರೂಫ್‌ನಿಂದ ಹೊರಬಂದು ಚಲಿಸುತ್ತಿರುವ ಥಾರ್ ವಾಹನದ ಮೇಲೆ ಕುಳಿತುಕೊಳ್ಳುವುದನ್ನು ನೋಡಬಹುದು. ಈಕೆ ರೀಲ್ಸ್ ಮಾಡುತ್ತಿದ್ದರೆ, ವ್ಯಕ್ತಿಯೊಬ್ಬ ವಾಹನ ಚಲಾಯಿಸುತ್ತಿದ್ದ. ಈ … Continue reading Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ