Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: 3 ಗಂಟೆಗಳ ಕಾಲ ಅನಾಮಿಕನ ತೀವ್ರ ವಿಚಾರಣೆ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್: 3 ಗಂಟೆಗಳ ಕಾಲ ಅನಾಮಿಕನ ತೀವ್ರ ವಿಚಾರಣೆ

Share
1 Min Read
SHARE

newsics.com

ಧರ್ಮಸ್ಥಳ ಶವ ಹೂತು ಪ್ರಕರಣದ ತನಿಖೆಯಲ್ಲಿ ಹೊಸ ತಿರುವು. ಪಾಯಿಂಟ್ ನಂಬರ್ 13ರಲ್ಲಿ ಶೋಧ ಕಾರ್ಯ ಸ್ಥಗಿತಗೊಂಡಿದ್ದು, ಎಸ್ಐಟಿ ಸಾಕ್ಷ್ಯ ಪರಿಕರಗಳ ವಿಶ್ಲೇಷಣೆಯತ್ತ ಗಮನ ಹರಿಸಿದೆ. ಮುಸುಕುಧಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹಲವು ಮಂದಿಯ ವಿಚಾರಣೆ ನಡೆದಿದೆ.
ಹೌದು, ಸ್ಪಾಟ್ ನಂಬರ್ 13 ಎಸ್ಐಟಿಗೆ ಇನ್ನೂ ಬಹುದೊಡ್ಡ ಸವಾಲಾಗಿ ಉಳಿದಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮುಸುಕುಧಾರಿಯ ತೀವ್ರ ವಿಚಾರಣೆಯನ್ನೂ ನಡೆಸಲಾಗಿದೆ. ವಕೀಲರೊಂದಿಗೆ ಎಸ್ಐಟಿ ಕಚೇರಿಗೆ ಬಂದ ದೂರುದಾರನನ್ನು ಕಳೆದ 2 ಗಂಟೆ 45 ನಿಮಿಷಗಳಿಂದ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದುವರೆಗೆ 15ಕ್ಕೂ ಹೆಚ್ಚು ವ್ಯಕ್ತಿಗಳನ್ನು ಪ್ರಶ್ನಿಸಲಾಗಿದೆ. ಜೊತೆಗೆ ಹತ್ತಕ್ಕೂ ಹೆಚ್ಚು ಜನರನ್ನು ಈಗಲೂ ವಿಚಾರಣೆಗೆ ಕರೆಸಲಾಗಿದ್ದು, ಅವರನ್ನು ಪೊಲೀಸರು ಸೂಕ್ತ ದಾಖಲೆಗಳೊಂದಿಗೆ ಪ್ರಶ್ನಿಸುತ್ತಿದ್ದಾರೆ. ಪ್ರಕರಣದ ಸಂಬಂಧ ಎಲ್ಲ ಮಾಹಿತಿಗಳ ಪರಿಶೀಲನೆ ನಡೆಯುತ್ತಿದ್ದು, ಮುಂದಿನ ಹಂತದ ಕ್ರಮಗಳಿಗೆ ಮುಂದಾಗಿದ್ದಾರೆ.

ಇನ್ನು ಧರ್ಮಸ್ಥಳ ಗ್ರಾಮದಲ್ಲಿ ಆಗಸ್ಟ್ 6ರಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ನಂತರ, ಬೆಳ್ತಂಗಡಿ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಒಟ್ಟು 7 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಈ ಸಂಬಂಧ ಕ್ರಮ ತೆಗೆದುಕೊಳ್ಳಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ಪ್ರಕರಣಗಳು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳಲ್ಲೂ ಒಟ್ಟಾರೆ 150ಕ್ಕೂ ಅಧಿಕ ವ್ಯಕ್ತಿಗಳ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಕೇರ್ ಟೇಕರ್ ಮೊಮ್ಮಗಳಿಗೆ ಆಸ್ತಿ ಬರೆದಿಟ್ಟು ಕೊನೆಯುಸಿರೆಳೆದ ವೃದ್ಧ

TAGGED:Dharmasthala case: Anonymous interrogated for 3 hours
Share This Article
Facebook Twitter Copy Link Print
Previous Article ಕೇರ್ ಟೇಕರ್ ಮೊಮ್ಮಗಳಿಗೆ ಆಸ್ತಿ ಬರೆದಿಟ್ಟು ಕೊನೆಯುಸಿರೆಳೆದ ವೃದ್ಧ
Next Article ಅತ್ಯಾಚಾರ ಪ್ರಕರಣ: ಪಾಕ್ ಯುವ ಕ್ರಿಕೆಟಿಗ ಬ್ರಿಟನ್ ನಲ್ಲಿ ಅರೆಸ್ಟ್

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?