ಧರ್ಮಸ್ಥಳ ಕೇಸ್: 3 ಗಂಟೆಗಳ ಕಾಲ ಅನಾಮಿಕನ ತೀವ್ರ ವಿಚಾರಣೆ
newsics.com ಧರ್ಮಸ್ಥಳ ಶವ ಹೂತು ಪ್ರಕರಣದ ತನಿಖೆಯಲ್ಲಿ ಹೊಸ ತಿರುವು. ಪಾಯಿಂಟ್ ನಂಬರ್ 13ರಲ್ಲಿ ಶೋಧ ಕಾರ್ಯ ಸ್ಥಗಿತಗೊಂಡಿದ್ದು, ಎಸ್ಐಟಿ ಸಾಕ್ಷ್ಯ ಪರಿಕರಗಳ ವಿಶ್ಲೇಷಣೆಯತ್ತ ಗಮನ ಹರಿಸಿದೆ. ಮುಸುಕುಧಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹಲವು ಮಂದಿಯ ವಿಚಾರಣೆ ನಡೆದಿದೆ. ಹೌದು, ಸ್ಪಾಟ್ ನಂಬರ್ 13 ಎಸ್ಐಟಿಗೆ ಇನ್ನೂ ಬಹುದೊಡ್ಡ ಸವಾಲಾಗಿ ಉಳಿದಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮುಸುಕುಧಾರಿಯ ತೀವ್ರ ವಿಚಾರಣೆಯನ್ನೂ ನಡೆಸಲಾಗಿದೆ. ವಕೀಲರೊಂದಿಗೆ ಎಸ್ಐಟಿ ಕಚೇರಿಗೆ ಬಂದ ದೂರುದಾರನನ್ನು ಕಳೆದ 2 ಗಂಟೆ 45 ನಿಮಿಷಗಳಿಂದ … Continue reading ಧರ್ಮಸ್ಥಳ ಕೇಸ್: 3 ಗಂಟೆಗಳ ಕಾಲ ಅನಾಮಿಕನ ತೀವ್ರ ವಿಚಾರಣೆ
Copy and paste this URL into your WordPress site to embed
Copy and paste this code into your site to embed