ಧರ್ಮಸ್ಥಳ ಕೇಸ್: ಗನ್ ಮ್ಯಾನ್ ಭದ್ರತೆ ನೀಡುವಂತೆ SIT ಗೆ ದೂರುದಾರ ಮನವಿ!

newsics.com ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣದ ದೂರುದಾರ ತನಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣದ ಬೆನ್ನಲ್ಲೇ ದೂರುದಾರ ತನ್ನ ಮೇಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ತನಗೆ ಗನ್ ಮ್ಯಾನ್ ಭದ್ರತೆ ಒದಗಿಸುವಂತೆ ಮನವಿ ಮಾಡಿದದಗಿ ದೂರುದಾರ ಪರ ವಕೀಲರು ಎಸ್ ಐಟಿ ತಂಡಕ್ಕೆ ಲಿಖಿತ ಮನವಿ ಮಾಡಿದ್ದಾರೆ. ಶೋಧಕಾರ್ಯ ಮುಕ್ತಾಯವಾದ ಬಳಿಕವೂ ತನಗೆ ಗನ್ ಮ್ಯಾನ್ ಭದ್ರತೆ ಕಲ್ಪಿಸುವಂತೆ ಎಸ್ ಐಟಿ ಎಸ್ ಪಿ … Continue reading ಧರ್ಮಸ್ಥಳ ಕೇಸ್: ಗನ್ ಮ್ಯಾನ್ ಭದ್ರತೆ ನೀಡುವಂತೆ SIT ಗೆ ದೂರುದಾರ ಮನವಿ!