Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ
ದೇಶಪ್ರಮುಖವೈರಲ್

ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ

Share
1 Min Read
SHARE

newsics.com

ರೆಸ್ಟೋರೆಂಟ್‌ನಲ್ಲಿ ಚೂಡಿದಾರ್ ಧರಿಸಿಕೊಂಡು ಬಂದಿದ್ದಕ್ಕೆ ಪ್ರವೇಶ ನಿಷೇಧಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಮಾಹಿತಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ.
ದೆಹಲಿಯ ರೆಸ್ಟೋರೆಂಟ್ವೊಂದು ಚೂಡಿದಾರ್ ಧರಿಸಿದ್ದ ದಂಪತಿಗೆ ಪ್ರವೇಶ ನಿರಾಕರಿಸಿದೆ. ಈ ವಿಡಿಯೋ ವೈರಲ್ ಆಗಿದ್ದು, ರೆಸ್ಟೋರೆಂಟ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪಿತಂಪುರದಲ್ಲಿರುವ ಟುಬಾಟ ಬಾರ್ ಆಯಂಡ್ ರೆಸ್ಟೋರೆಂಟ್ನಲ್ಲಿ ಆಗಸ್ಟ್ 3ರಂದು ಈ ಘಟನೆ ನಡೆದಿದೆ.
ಇನ್ನು ವೈರಲ್ ಆಗಿರುವ ವಿಡಿಯೋದಲ್ಲಿ, ಪುರುಷ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರೆ, ಮಹಿಳೆ ಸಲ್ವಾರ್-ಕಮೀಜ್ ಧರಿಸಿದ್ದಾರೆ. ‘ಪಾಶ್ಚಿಮಾತ್ಯ ಉಡುಗೆ ತೊಟ್ಟವ್ರನ್ನ ಒಳಗೆ ಬಿಟ್ಟು ನಮ್ಮ ದೇಸಿ ಉಡುಗೆಗೆ ನೋ ಎಂಟ್ರಿ ಅಂದ್ರು’ ಅಂತ ದಂಪತಿ ಆರೋಪಿಸಿದ್ದಾರೆ. ‘ಈ ಡ್ರೆಸ್ ಕೆಟ್ಟದ್ದಾ?’ ಅಂತ ವಿಡಿಯೋದಲ್ಲಿ ಕಾಣಿಸುತ್ತಿರುವ ವ್ಯಕ್ತಿ ರೆಸ್ಟೋರೆಂಟ್ ಸಿಬ್ಬಂದಿಯನ್ನು ಪ್ರಶ್ನಿಸುತ್ತಿದ್ದಾರೆ. ‘ನಮ್ಮನ್ನ ಒಳಗೆ ಬಿಡಲಿಲ್ಲ. ಆದ್ರೆ ಶಾರ್ಟ್ಸ್ ಹಾಕಿದವ್ರನ್ನ ಒಳಗೆ ಬಿಡ್ತಾರೆ’ ಅಂತಲೂ ಆ ವ್ಯಕ್ತಿ ಹೇಳಿದ್ದಾರೆ.
‘ಈ ರೆಸ್ಟೋರೆಂಟ್‌ಗೆ ಕಾಲು ತೋರಿಸೋರನ್ನ ಮಾತ್ರ ಒಳಗೆ ಬಿಡ್ತಾರಾ?’ ಅಂತ ವಿಡಿಯೋ ತೆಗೆದವರು ಪ್ರಶ್ನಿಸಿದ್ದಾರೆ.
ವಿಡಿಯೋ ವೈರಲ್ ಆದ ಬಳಿಕ ದೆಹಲಿ ಸಚಿವ ಕಪಿಲ್ ಮಿಶ್ರಾ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಇನ್ಮೇಲೆ ಡ್ರೆಸ್ ಕೋಡ್ ಆಧಾರದ ಮೇಲೆ ಯಾವುದೇ ನಿರ್ಬಂಧ ಇರಲ್ಲ. ಭಾರತೀಯ ಉಡುಗೆ ತೊಟ್ಟವ್ರನ್ನೂ ಸ್ವಾಗತಿಸ್ತೇವೆ ಅಂತ ರೆಸ್ಟೋರೆಂಟ್ ಒಪ್ಪಿಕೊಂಡಿದೆ’ ಅಂತ ಅವರು ಹೇಳಿದ್ದಾರೆ.

https://x.com/rose_k01/status/1953653408621310366?ref_src=twsrc%5Etfw%7Ctwcamp%5Etweetembed%7Ctwterm%5E1953653408621310366%7Ctwgr%5E14f8a49e5a0ee21d986a52c12a6bb88ac34d60b0%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!

TAGGED:Entry to this restaurant is only allowed if you are wearing a short dress; no entry for women wearing churidar
Share This Article
Facebook Twitter Copy Link Print
Previous Article Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ
Next Article ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?