ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ

newsics.com ರೆಸ್ಟೋರೆಂಟ್‌ನಲ್ಲಿ ಚೂಡಿದಾರ್ ಧರಿಸಿಕೊಂಡು ಬಂದಿದ್ದಕ್ಕೆ ಪ್ರವೇಶ ನಿಷೇಧಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಮಾಹಿತಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ. ದೆಹಲಿಯ ರೆಸ್ಟೋರೆಂಟ್ವೊಂದು ಚೂಡಿದಾರ್ ಧರಿಸಿದ್ದ ದಂಪತಿಗೆ ಪ್ರವೇಶ ನಿರಾಕರಿಸಿದೆ. ಈ ವಿಡಿಯೋ ವೈರಲ್ ಆಗಿದ್ದು, ರೆಸ್ಟೋರೆಂಟ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪಿತಂಪುರದಲ್ಲಿರುವ ಟುಬಾಟ ಬಾರ್ ಆಯಂಡ್ ರೆಸ್ಟೋರೆಂಟ್ನಲ್ಲಿ ಆಗಸ್ಟ್ 3ರಂದು ಈ ಘಟನೆ ನಡೆದಿದೆ. ಇನ್ನು ವೈರಲ್ ಆಗಿರುವ ವಿಡಿಯೋದಲ್ಲಿ, ಪುರುಷ ಟೀ ಶರ್ಟ್ ಮತ್ತು ಪ್ಯಾಂಟ್ … Continue reading ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ