newsics.com
ದೇಶದೆಲ್ಲೆಡೆ ಇಂದು ವರಮಹಾಲಕ್ಷ್ಮಿ ಸಂಭ್ರಮ ಮನೆ ಮಾಡಿದೆ. ಹಬ್ಬದ ಪ್ರಯುಕ್ತ ಬಂಗಾರ ಕೊಳ್ಳುವವರು ಕೂಡ ಉತ್ಸುಕರಾಗಿರುತ್ತಾರೆ. ಆದರೆ ಇಂದು ಅವರಿಗೆಲ್ಲ ಒಂದು ಕಹಿಸುದ್ದಿ. ಅದೇನೆಂದರೆ ಇಂದು ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 94,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,03,310 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,490 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 94,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,03,310 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ
ಧರ್ಮಸ್ಥಳ ಕೇಸ್: ಗನ್ ಮ್ಯಾನ್ ಭದ್ರತೆ ನೀಡುವಂತೆ SIT ಗೆ ದೂರುದಾರ ಮನವಿ!