ವರಮಹಾಲಕ್ಷ್ಮೀ ಹಬ್ಬದಂದು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!

newsics.com ಬೆಂಗಳೂರು : ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಜೋರಾಗಿದ್ದುದೆ. ಆದರೆ, ಹಬ್ಬದ ಸಂತೋಷದ ನಡುವೆಯೇ ಹೂವು, ಹಣ್ಣು, ಮತ್ತು ತರಕಾರಿಗಳ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಹೌದು, ಮಾರುಕಟ್ಟೆಗಳಲ್ಲಿ ಮಲ್ಲಿಗೆ ಹೂವು, ಕನಕಾಂಬರ, ಸೇಬು ಹಣ್ಣು ಸೇರಿದಂತೆ ಹಲವು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಇಂದು ಬೆಂಗಳೂರಿನ ಮಾರುಕಟ್ಟೆಯಲ್ಲಿ ಕನಕಾಂಬರ 1 ಕೆಜಿಗೆ … Continue reading ವರಮಹಾಲಕ್ಷ್ಮೀ ಹಬ್ಬದಂದು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!