ಬೆಂಗಳೂರಲ್ಲಿ ರಾಹುಲ್ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಧ್ಯತೆ

newsics.com ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರವಾದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಚುನಾವಣಾ ಅಕ್ರಮವನ್ನು ಖಂಡಿಸಿ ಇಂದು ಬೆಳಗ್ಗೆ 11:30 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ. ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆ ಇದೆ. ಸ್ವಾತಂತ್ರ್ಯ ಉದ್ಯಾನ, ವಿಧಾನಸೌಧದ ಸುತ್ತಮುತ್ತಲ ರಸ್ತೆಗಳು, ಚಾಲುಕ್ಯ ವೃತ್ತ, ಅರಮನೆ ರಸ್ತೆ, ನೃಪತುಂಗ ರಸ್ತೆ, … Continue reading ಬೆಂಗಳೂರಲ್ಲಿ ರಾಹುಲ್ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಧ್ಯತೆ