ಬರ್ತ್ ಡೇ ಪಾರ್ಟಿಗೆಂದು ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ; ಹಾಸ್ಟೆಲ್ ವಾರ್ಡನ್ ಗೆ ನೋಟಿಸ್

newsics.com ವಿಜಯಪುರ: ಬರ್ತ್ ಡೇ ಪಾರ್ಟಿಗೆಂದು ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಹಾಗೂ ಅಡುಗೆ ಕೆಲಸದವಳಿಗೆ ನೋಟಿಸ್ ನೀಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ವಾರ್ಡನ್ ಹಾಗೂ ಅಡುಗೆ ಕೆಲಸದಾಕೆಗೆ ನೋಟಿಸ್ ನೀಡಿದ್ದಾರೆ. ವಿಜಯಪುರ ನಗರದ ರಾಜಕುಮಾರ್ ಲೇಔಟ್ ನಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಈ ಹಾಸ್ಟೆಲ್ … Continue reading ಬರ್ತ್ ಡೇ ಪಾರ್ಟಿಗೆಂದು ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ; ಹಾಸ್ಟೆಲ್ ವಾರ್ಡನ್ ಗೆ ನೋಟಿಸ್