Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!
ಕರ್ನಾಟಕಪ್ರಮುಖ

ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!

Share
1 Min Read
SHARE

newsics.com

ತುಮಕೂರು : ತುಮಕೂರಿನ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊನೆಗೂ ಪೊಲೀಸರು ಶವದ ಜಾಡು ಹಿಡಿದಿದ್ದಾರೆ.
ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅಂಗಾಂಗಗಳನ್ನು ತಾಲ್ಲೂಕಿನ ಹೊಳವನಹಳ್ಳಿ, ಕೋಳಾಲ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ವಿವಿಧೆಡೆ ಎಸೆಯಲಾಗಿದೆ. ಮಹಿಳೆ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ತಾಲ್ಲೂಕಿನ ಒಟ್ಟು ಐದು ಕಡೆ ಎಸೆಯಲಾಗಿದೆ. ಚಿಂಪುಗಾನಹಳ್ಳಿ ಬಳಿ ಗುರುವಾರ ನಾಯಿಯೊಂದು ಪ್ಲಾಸ್ಟಿಕ್‌ ಕವರ್‌ ಎಳೆದಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಪರಿಶೀಲಿಸಿದ್ದಾರೆ.
ಕೊಲೆಯಾದ ಮಹಿಳೆಯ ಹೆಸರು, ವಿವರ ಲಭ್ಯವಾಗಿಲ್ಲ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬ ಮಾಹಿತಿಯೂ ತಿಳಿದು ಬಂದಿಲ್ಲ. ರುಂಡ ಸೇರಿದಂತೆ ದೇಹದ ಇನ್ನೂ ಕೆಲವು ಭಾಗಗಳು ದೊರೆತಿಲ್ಲ. ಮೃತದೇಹದ ಉಳಿದ ಭಾಗಗಳಿಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ರಾತ್ರೋರಾತ್ರಿ ವಿಷ್ಣುವರ್ಧನ್‌ ಸಮಾಧಿ ನೆಲಸಮ; ಹಬ್ಬದ ದಿನವೇ ಅಭಿಮಾನಿಗಳ ಕಣ್ಣೀರು

TAGGED:Twist in body parts discovery case: Woman's head finally found!
Share This Article
Facebook Twitter Copy Link Print
Previous Article ರಾತ್ರೋರಾತ್ರಿ ವಿಷ್ಣುವರ್ಧನ್‌ ಸಮಾಧಿ ನೆಲಸಮ; ಹಬ್ಬದ ದಿನವೇ ಅಭಿಮಾನಿಗಳ ಕಣ್ಣೀರು
Next Article Viral video ರೀಲ್ಸ್‌ಗಾಗಿ ಚಲಿಸುತ್ತಿದ್ದ ಥಾರ್ ಟಾಪ್ ಏರಿ ಯುವತಿ ಹುಚ್ಚಾಟ! ವೈರಲ್ ವಿಡಿಯೋ ನೋಡಿ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?