ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!
newsics.com ತುಮಕೂರು : ತುಮಕೂರಿನ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊನೆಗೂ ಪೊಲೀಸರು ಶವದ ಜಾಡು ಹಿಡಿದಿದ್ದಾರೆ. ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅಂಗಾಂಗಗಳನ್ನು ತಾಲ್ಲೂಕಿನ ಹೊಳವನಹಳ್ಳಿ, ಕೋಳಾಲ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ವಿವಿಧೆಡೆ ಎಸೆಯಲಾಗಿದೆ. ಮಹಿಳೆ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ತಾಲ್ಲೂಕಿನ ಒಟ್ಟು ಐದು ಕಡೆ ಎಸೆಯಲಾಗಿದೆ. ಚಿಂಪುಗಾನಹಳ್ಳಿ ಬಳಿ ಗುರುವಾರ ನಾಯಿಯೊಂದು ಪ್ಲಾಸ್ಟಿಕ್ … Continue reading ಶವದ ತುಂಡುಗಳು ಪತ್ತೆ ಕೇಸ್ ಗೆ ಟ್ವಿಸ್ಟ್ : ಕೊನೆಗೂ ಪತ್ತೆಯಾದ ಮಹಿಳೆಯ ತಲೆ!
Copy and paste this URL into your WordPress site to embed
Copy and paste this code into your site to embed