ರಾತ್ರೋರಾತ್ರಿ ವಿಷ್ಣುವರ್ಧನ್‌ ಸಮಾಧಿ ನೆಲಸಮ; ಹಬ್ಬದ ದಿನವೇ ಅಭಿಮಾನಿಗಳ ಕಣ್ಣೀರು

newsics.com ಬೆಂಗಳೂರು: ನಗರದ ಕೆಂಗೇರಿ ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ ಡಾ. ವಿಷ್ಣುವರ್ಧನ್ ಸಮಾಧಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದ್ದು, ಸರ್ಕಾರ , ಪೊಲೀಸರ ವಿರುದ್ಧ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ . ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾದ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದೆ. ಮೈಸೂರಿನಲ್ಲಿ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾಗಿದೆ.ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ … Continue reading ರಾತ್ರೋರಾತ್ರಿ ವಿಷ್ಣುವರ್ಧನ್‌ ಸಮಾಧಿ ನೆಲಸಮ; ಹಬ್ಬದ ದಿನವೇ ಅಭಿಮಾನಿಗಳ ಕಣ್ಣೀರು