ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?
newsics.com ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿ ಶುಕ್ರವಾರ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದರಾದರೂ ಚುನಾವಣಾ ಆಯೋಗಕ್ಕೆ ದೂರು ಕೊಡದೆ ಹಿಂತಿರುಗಿದ್ದಾರೆ. ಗುರುವಾರ (ಆ.7) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಂಕಿ–ಸಂಖ್ಯೆ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಇಷ್ಟಕ್ಕೆ ಸುಮ್ಮನಿರದ ರಾಹುಲ್ ಶುಕ್ರವಾರ ಬೆಂಗಳೂರಿಗೆ ಬಂದು ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ನೇರವಾಗಿ ಆರೋಪಿಸಿದರು. ಆದರೆ, … Continue reading ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?
Copy and paste this URL into your WordPress site to embed
Copy and paste this code into your site to embed