Shocking mur*der ಯೂಟ್ಯೂಬ್ ನೋಡಿ ಕೊಲೆಗೆ ಸಂಚು, ಕಿವಿಯಲ್ಲಿ ವಿಷ ಹಾಕಿ ಗಂಡನನ್ನು ಕೊಂದ ಹೆಂಡತಿ!

newsics.com ತೆಲಂಗಾಣದ ಮಹಿಳೆಯೊಬ್ಬಳು ತನ್ನ ಗಂಡನನ್ನು ಅತ್ಯಂತ ಕ್ರೂರವಾಗಿ‌ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ‌ ಮಹಿಳೆ ಯೂಟ್ಯೂಬ್ ನೋಡಿ ಈ ಕೊಲೆಗೆ ಸಂಚು ರೂಪಿಸಿದ್ದಾಳೆ ಎನ್ನುವ ವಿಚಾರ ಪೊಲೀಸ್ ವಿಚಾರಣೆ ವೇಳೆ ಗೊತ್ತಾಗಿದೆ. ಯಾರಿಗೂ ಅನುಮಾನ ಬರಬಾರದು, ಗಂಡನ ದೇಹದಲ್ಲಿ ವಿಷದ ಅಂಶ ಸಿಗಬಾರದು ಎಂದು ಆಕೆ ಆತನ ಕಿವಿಗೆ ವಿಷ ಸುರಿದು ಕೊಲೆ ಮಾಡಿದ್ದಾಳೆ. ಸಂಪತ್ ಮೃತಪಟ್ಟ ವ್ಯಕ್ತಿ. ಸಂಪತ್ ಗ್ರಂಥಾಲಯದಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು … Continue reading Shocking mur*der ಯೂಟ್ಯೂಬ್ ನೋಡಿ ಕೊಲೆಗೆ ಸಂಚು, ಕಿವಿಯಲ್ಲಿ ವಿಷ ಹಾಕಿ ಗಂಡನನ್ನು ಕೊಂದ ಹೆಂಡತಿ!