Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಎರಡು ವಾರ ಕಾಲ ಏಳು ನಾಯಿಗಳ ಜತೆ ಮಗನನ್ನು ಬಿಟ್ಟು ಟ್ರಿಪ್‌ಗೆ ಹೋದ ಮಹಿಳೆ; ಮುಂದೇನಾಯ್ತು?
ಪ್ರಮುಖವಿದೇಶ

ಎರಡು ವಾರ ಕಾಲ ಏಳು ನಾಯಿಗಳ ಜತೆ ಮಗನನ್ನು ಬಿಟ್ಟು ಟ್ರಿಪ್‌ಗೆ ಹೋದ ಮಹಿಳೆ; ಮುಂದೇನಾಯ್ತು?

Share
1 Min Read
SHARE

newsics.com

ಹುಟ್ಟುಹಬ್ಬ ಆಚರಿಸಿಕೊಳ್ಳುವ ಸಲುವಾಗಿ ಮಹಿಳೆಯೊಬ್ಬಳು ತನ್ನ ಮಗ ಹಾಗೂ ಆತನ ಜತೆ ಏಳು ನಾಯಿಗಳನ್ನು ಬಿಟ್ಟು ಎರಡು ವಾರಗಳ ಕಾಲ ಟ್ರಿಪ್ಗೆ ಹೋಗಿರುವ ಘಟನೆ ಲಾಸ್ ವೆಗಾಸ್ನಲ್ಲಿ ನಡೆದಿದೆ.

ಫ್ಲೋರಿಡಾದ ಮಹಿಳೆಯೊಬ್ಬರು ತನ್ನ ಮಗ ಹಾಗೂ ಏಳು ನಾಯಿಯನ್ನು ಬಿಟ್ಟು ಎರಡು ವಾರಗಳ ಕಾಲ ಟ್ರಿಪ್ಗೆ ಹೋಗಿದ್ದರು. ಮೊದಲೇ ಮನೆ ತುಂಬಾ ಹೊಲಸಾಗಿತ್ತು. ಈಗ ನಾಯಿಗಳು ಎಲ್ಲೆಂದರಲ್ಲಿ ಮಲ ಹಾಗೂ ಮೂತ್ರ ವಿಸರ್ಜನೆ ಮಾಡಿದ್ದ ಕಾರಣ ಮನೆಯಲ್ಲಿ ಯಾರೂ ಇರಲಾರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಆಕೆ ಹೋಗುವ ಮುನ್ನವೇ ಮನೆ ಸ್ವಚ್ಛವಾಗಿಲ್ಲದಿದ್ದರೂ ಮಗನನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾಳೆ.

37 ವರ್ಷದ ಜೆಸ್ಸಿಕಾ ಕೋಪ್ಲ್ಯಾಂಡ್ ಅವರನ್ನು ಮಕ್ಕಳ ನಿರ್ಲಕ್ಷ್ಯ ಮತ್ತು ಪ್ರಾಣಿ ದೌರ್ಜನ್ಯದ ಆರೋಪದ ಮೇಲೆ ಬಂಧಿಸಲಾಗಿದೆ. ನಾಯಿಗಳು ಅನ್ನ, ನೀರಿಲ್ಲದೆ ಹಸಿವಿನಿಂದ ಬಳಲುತ್ತಿದ್ದವು. ತೀರಾ ಶೋಚನೀಯ ಸ್ಥಿತಿಯಲ್ಲಿದ್ದವು.
ಕೆಲವು ನಾಯಿಗಳು ಹಾಲ್ ನಲ್ಲಿ ಇದ್ದರೆ ಇನ್ನೂ ಕೆಲವು ನಾಯಿಗಳು ರೂಮಿನಲ್ಲಿದ್ದವು, ಎಲ್ಲವೂ ಶೋಚನೀಯ ಸ್ಥಿತಿಯಲ್ಲಿದ್ದವು. ಇಡೀ ಕೋಣೆ ಮಲದಿಂದ ಆವೃತವಾಗಿತ್ತು. ಬಾಲಕನ ಕೋಣೆ ಕೂಡ ತುಂಬಾ ಗಲೀಜಾಗಿತ್ತು. ಈ ಕುರಿತು ಪೊಲೀಸರು ವಿಚಾರಿಸಿದಾಗ ನನ್ನ ತಾಯಿ ಯಾವಗಲೂ ಹಾಗೆಯೇ ಮನೆಯನ್ನು ಸ್ವಚ್ಛಗೊಳಿಸುವುದಿಲ್ಲ. ಹೀಗೆ ಕೊಳಕಾಗಿಯೇ ಇಟ್ಟುಕೊಂಡಿರುತ್ತಾರೆ ಎಂದು ಹೇಳಿದ್ದಾನೆ.

ಮಲದಿಂದ ಆವೃತವಾದ ಕಾರ್ಪೆಟ್‌ಗಳು, ವಾಸದ ಕೋಣೆಯಾದ್ಯಂತ ರಾಶಿ ಹಾಕಲಾಗಿರುವ ಕೊಳಕು ವಸ್ತುಗಳು ಮತ್ತು ಗೋಡೆಯಲ್ಲಿ ಹಲವಾರು ದೊಡ್ಡ ರಂಧ್ರಗಳನ್ನು ಕಾಣಬಹುದು. ನಾಯಿಗಳ ಪಕ್ಕೆಲುಬು ಕಾಣುತ್ತಿತ್ತು. ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಕಂಡುಬರುತ್ತಿದೆ.

ಕನ್ನಡ ಕೋಗಿಲೆ ಸ್ಪರ್ಧಿ ಸವಿತಾರ 14 ವರ್ಷದ ಮಗ ಸಾಯಲು ಈ Web Series ಕಾರಣ!

TAGGED:Woman leaves son with seven dogs for two weeks on trip; what happened next?
Share This Article
Facebook Twitter Copy Link Print
Previous Article ಕನ್ನಡ ಕೋಗಿಲೆ ಸ್ಪರ್ಧಿ ಸವಿತಾರ 14 ವರ್ಷದ ಮಗ ಸಾಯಲು ಈ Web Series ಕಾರಣ!
Next Article Money plan ನಿಮ್ಮ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಈ ರೀತಿ ಟ್ರೈ ಮಾಡಿ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?