Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಫಸ್ಟ್ ನೈಟ್ ವೀಡಿಯೊ ಮಾಡಿ ಶೇರ್ ಮಾಡಿದ ದಂಪತಿ – ನೆಟ್ಟಿಗರು ಹೇಳಿದ್ದೇನು?
ವೈರಲ್

ಫಸ್ಟ್ ನೈಟ್ ವೀಡಿಯೊ ಮಾಡಿ ಶೇರ್ ಮಾಡಿದ ದಂಪತಿ – ನೆಟ್ಟಿಗರು ಹೇಳಿದ್ದೇನು?

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ, ಮದುವೆಗಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ಪೈಕಿ ಕೆಲವು ವೀಡಿಯೊಗಳಲ್ಲಿ, ವಧು-ವರರು ನೃತ್ಯ ಮಾಡುವುದನ್ನು ಕಾಣಬಹುದು.

ಇನ್ನು ಕೆಲವು ವೀಡಿಯೊಗಳಲ್ಲಿ, ತವರು ಮನೆ ತೊರೆದು ಅತ್ತೆ ಮನೆ ಸೇರುವ ವಧುವಿನ ಭಾವನಾತ್ಮಕ ಕ್ಷಣಗಳನ್ನು ಕಾಣಬಹುದು. ಮಾಡುವೆ ಎನ್ನುವುದು ಪ್ರತಿಯೊಬ್ಬನ ಬದುಕಿನ ಸುಂದರ ಕ್ಷಣವಾಗಿರುವುದರಿಂದ ಆ ಮಧುರ ಕ್ಷಣಗಳನ್ನೂ ಸೆರೆಹಿಡಿಯ ಬೇಕು ಎನ್ನುವ ಆಸೆ ಆಕಾಂಕ್ಷೆ ಎಲ್ಲರದ್ದಾಗಿರುತ್ತದೆ. ಆದರೆ ಇದೀಗ ಇವೆಲ್ಲವುಗಳಿಗಿಂತ ಸಂಪೂರ್ಣವಾಗಿ ಭಿನ್ನವಾದ ವೀಡಿಯೊವೊಂದು ಹೊರಬಂದಿದೆ.

ಅದು ನವ ವಿವಾಹಿತ ದಂಪತಿಗೆ ಸಂಬಂಧಿಸಿದ ಫಸ್ಟ್ ನೈಟ್ ವಿಡಿಯೋ. ದಂಪತಿಗಳು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಮನಾಲಿಯಲ್ಲಿ  ಹನಿಮೂನ್ ನೈಟ್ ಎಂಬ  ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಈ ವಿಡಿಯೋ ದಲ್ಲಿಗಂಡ – ಹೆಂಡತಿ ಮದುವೆಯ ನಂತರ ತಮ್ಮ ಹನಿಮೂನ್‌ಗಾಗಿ ಮನಾಲಿಗೆ ಹೋಗಿದ್ದಾರೆ. ಮನಾಲಿಯ ಹೋಟೆಲ್ ಒಂದರಲ್ಲಿ ತಂಗಿದ್ದಾರೆ. ನಂತರ, ಇಬ್ಬರೂ ರಾತ್ರಿಯಲ್ಲಿ ರೊಮ್ಯಾಂಟಿಕ್ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.ಈ ವಿಡಿಯೋ ಕಳೆದ ವರ್ಷದ್ದಾಗಿದ್ದರೂ ಈಗ ಅದು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈರಲ್ ಆಗುತ್ತಿದೆ.

ಈ ಮುದ್ದಾದ ಹನಿಮೂನ್ ವಿಡಿಯೋವನ್ನು ನೋಡಿದ ಬಳಕೆದಾರರು, ‘ಪತ್ನಿಗೆ ಇಷ್ಟೊಂದು ಪ್ರೀತಿಯ ಗಂಡ ಸಿಕ್ಕಿದ್ದು ಅದೃಷ್ಟ’ ಎಂದು ಹೇಳಿದ್ದಾರೆ. ವಿಡಿಯೋದಲ್ಲಿ ಪಾರ್ಟರ್ ತುಂಬಾ ಸಂತೋಷವಾಗಿರುವಂತೆ ಕಾಣುತ್ತಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ.

 

TAGGED:#viral #video #firstnight #socialmedia #marrige
Share This Article
Facebook Twitter Copy Link Print
Previous Article ಹಣ ವಂಚನೆ ಆರೋಪ – ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು
Next Article ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?