Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ
newsics.com ಬೆಂಗಳೂರು: ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರು ಸ್ಮಾರಕವನ್ನ ಅಭಿಮಾನ್ ಸ್ಟೂಡಿಯೋದಿಂದ ನಿನ್ನೆ ತೆರವು ಮಾಡಲಾಗಿತ್ತು. . ಈ ಬಗ್ಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಎಂದೂ ಮುಗಿಯದ ಅಭಿಮಾನ ಈ ವಿಚಾರವಾಗಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ನಟ ಪೋಸ್ಟ್ ಮಾಡಿದ್ದು, ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ … Continue reading Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ
Copy and paste this URL into your WordPress site to embed
Copy and paste this code into your site to embed