ಕಣ್ಣಿರು ಹಾಕಿದ್ದು ಸಾಕು: ವಿಷ್ಣು ಅಭಿಮಾನಿಗಳಿಗೆ ಸುದೀಪ್ ಕರೆ

newsics.com ವಿಷ್ಣುವರ್ಧನ್ ಸಮಾಧಿ ಧ್ವಂಸ ಪ್ರಕರಣದ ಬಳಿಕ ಸುದೀಪ್ ಅವರು ತಮ್ಮ ಬೇಸರವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ವಿಷ್ಣು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ‘ವಿಷ್ಣು ಸರ್ ಸಮಾಧಿಯೊಟ್ಟಿಗೆ ಏನು ನಡೆಯಿತೊ ಅದು ನಡೆಯಬಾರದಿತ್ತು. ಇಲ್ಲಿ ಒಂದು ಚೆನ್ನಾಗಿ ಅರ್ಥವಾಗುತ್ತದೆ. ಒಂದೇ ಊರು, ಒಂದೇ ರಾಜ್ಯ, ನಮ್ಮದೇ ಕಲಾವಿದರು ಆದರೆ ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ನ್ಯಾಯ. ನಾವುಗಳು ಓಡಾಡಿದ್ದಾಯ್ತು, ನೀವುಗಳು ಹೋರಾಡಿದ್ದಾಯ್ತು, ಎಲ್ಲರಲ್ಲಿ ಮನವಿ ಮಾಡಿಕೊಂಡಿದ್ದಾಯ್ತು. ದಯವಿಟ್ಟು ಇದನ್ನು ಮಾಡಿಕೊಡಿ, ಸ್ವಲ್ಪ ಕರುಣೆ ತೋರಿಸಿ ಎಂದು ಕೇಳಿಕೊಂಡಿದ್ದಾಯ್ತು. … Continue reading ಕಣ್ಣಿರು ಹಾಕಿದ್ದು ಸಾಕು: ವಿಷ್ಣು ಅಭಿಮಾನಿಗಳಿಗೆ ಸುದೀಪ್ ಕರೆ