ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ
newsics.com ಬೆಂಗಳೂರು: ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೋಗಿ ಬರುವ ಎರಡೂ ಟಿಕೆಟ್ ಅನ್ನು (ರೌಂಡ್ ಟ್ರಿಪ್) ಒಟ್ಟಿಗೆ ಮುಂಗಡ ಕಾಯ್ಡಿರಿಸುವ ಪ್ರಯಾಣಿಕರಿಗೆ ಪ್ರಯಾಣ ದರದ ಮೇಲೆ ಶೇ 20 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಿದೆ. ಈ ಕೊಡುಗೆ ಇದೇ ಅಕ್ಟೋಬರ್ 13ರಿಂದ 26ರೊಳಗಿನ ಪ್ರಯಾಣ ಹಾಗೂ ನವೆಂಬರ್ 17ರಿಂದ ಡಿಸೆಂಬರ್ 1ರೊಳಗಿನ ಪ್ರಯಾಣದ ಬುಕಿಂಗ್ ಮೇಲೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ. ಈ ರಿಯಾಯಿತಿ ಸೌಲಭ್ಯದ ಬುಕಿಂಗ್ ಆಗಸ್ಟ್ 14ರಿಂದ ಪ್ರಾರಂಭವಾಗುತ್ತದೆ. … Continue reading ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ
Copy and paste this URL into your WordPress site to embed
Copy and paste this code into your site to embed