Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Namma Metro Yellow Line ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ
ದೇಶಪ್ರಮುಖ

Namma Metro Yellow Line ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ

Share
2 Min Read
SHARE

newsics.com

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ ವಂದೇ ಭಾರತ್ ಟ್ರೈನ್ ಗೆ ಚಾಲನೆ ನೀಡಲಿದ್ದಾರೆ.

ಇದೇ ವೇಳೆ ವರ್ಚುವಲ್ ಆಗಿ ಅಮೃತ್ಸರ್- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್)- ಪುಣೆಯ ಮತ್ತೆರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.

ಮೋದಿ ವೇಳಾಪಟ್ಟಿ

  • ಆಗಸ್ಟ್ 10, ಬೆಳಗ್ಗೆ 7.50ಕ್ಕೆ ನವದೆಹಲಿಯಿಂದ ಹೊರಡಲಿರುವ ನರೇಂದ್ರ ಮೋದಿ.
  • ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್
  • ಬೆಳಗ್ಗೆ 10.35ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಟೇಕಾಫ್
  • ಬೆಳಗ್ಗೆ 10.55ಕ್ಕೆ ಮೇಖ್ರಿ ಸರ್ಕಲ್‌ನ ಹೆಚ್ ಕ್ಯೂಟಿಸಿ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್
  • ಬೆಳಗ್ಗೆ 11 ಗಂಟೆಗೆ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕೆಎಸ್‌ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ.
  • ಮಾರ್ಗ ಮಧ್ಯೆ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿಗೆ ಸ್ವಾಗತ.
  • ಬೆಳಗ್ಗೆ 11.10ಕ್ಕೆ ಕೆಎಸ್‌ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ಆಗಮನ.
  • ಬೆಳಗ್ಗೆ 11.15ರಿಂದ 11.20ರವರೆಗೆ ಕೆಎಸ್‌ಆರ್ ರೈಲ್ವೇ ನಿಲ್ದಾಣದಲ್ಲಿ 3 ವಂದೇ ಮಾತರಂ ರೈಲುಗಳಿಗೆ ಚಾಲನೆ.
  • ಬೆಳಗ್ಗೆ 11.25ಕ್ಕೆ ಕೆಎಸ್‌ಆರ್ ರೈಲ್ವೇ ನಿಲ್ದಾಣದಿಂದ ಪ್ರಧಾನಿ ನಿರ್ಗಮನ.
  • ರಸ್ತೆ ಮಾರ್ಗವಾಗಿ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಮೋದಿ ಪ್ರಯಾಣ.
  • ಮಾರ್ಗ ಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್ ಎಂಡ್ ವೃತ್ತ ಮತ್ತು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಪ್ರಧಾನಿಗೆ ಬಿಜೆಪಿ ಕಾರ್ಯಕರ್ತರ ಸ್ವಾಗತ.
  • ಬೆಳಗ್ಗೆ 11.45ಕ್ಕೆ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮನ.
  • ಬೆಳಗ್ಗೆ 11.45ರಿಂದ ಮಧ್ಯಾಹ್ನ 12.50ರವರೆಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ
  • ಮಧ್ಯಾಹ್ನ 12.50ಕ್ಕೆ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಕ್ಕೆ ಆಗಮನ.
  • ಮಧ್ಯಾಹ್ನ 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಐಐಟಿ ಸಭಾಂಗಣಕ್ಕೆ ಆಗಮನ.
  • ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ಆಗಮನ.
  • ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಐಐಐಟಿ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ.
  • ಮಧ್ಯಾಹ್ನ 1.25ಕ್ಕೆ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗ ಉದ್ಘಾಟನೆ ಮತ್ತು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ.
  • ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಪ್ರಧಾನಿ ಮೋದಿ ಭಾಷಣ.
  • ಮಧ್ಯಾಹ್ನ 2.05ಕ್ಕೆ ಕಾರ್ಯಕ್ರಮದ ವೇದಿಕೆಯಿಂದ ಪ್ರಧಾನಿ ನಿರ್ಗಮನ
  • ಮಧ್ಯಾಹ್ನ 2.15ಕ್ಕೆ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಗೆ ಆಗಮನ
  • ಮಧ್ಯಾಹ್ನ 2.20ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್‌ಎಎಲ್ ಏರ್ ಪೋರ್ಟ್ ಗೆ ನಿರ್ಗಮನ
  • ಮಧ್ಯಾಹ್ನ 2.40ಕ್ಕೆ ಹೆಚ್ ಎಎಲ್ ಏರ್ ಪೋರ್ಟ್ ‌ನಿಂದ ನವದೆಹಲಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ಗಮನ.
  • https://www.newsics.com/2025/08/09/aishwarya-rai-bachchan-worth-rs-900-crore-how-rich-is-aishwarya-rai-bachchan/
TAGGED:Here is the schedule for PM Modi's visit to BengaluruNamma Metro Yellow Line
Share This Article
Facebook Twitter Copy Link Print
Previous Article Aishwrya Rai Bachchan 900 ಕೋಟಿ ರೂ.ಗೆ ಒಡತಿ ಐಶ್ವರ್ಯ ರೈ; ಭಾರತದ ಎಷ್ಟನೇ ಶ್ರೀಮಂತ ನಟಿ..?
Next Article ಈ ಲಕ್ಷಣಗಳು ಕಂಡುಬಂದರೆ ನಿಮ್ಮ ಮೊಬೈಲ್‌ ಹ್ಯಾಕ್ ಆಗಿದೆ ಎಂದರ್ಥ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?