Namma Metro Yellow Line ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ
newsics.com ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ … Continue reading Namma Metro Yellow Line ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed