ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!

newsics.com ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆಗಿರುವ ಐಸಿಐಸಿಐ ಬ್ಯಾಂಕ್, ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ನಿಯಮಿತ ಉಳಿತಾಯ ಖಾತೆಗಳಿಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (ಎಂಬಿಎ) ಅನ್ನು 50,000 ರೂ.ಗೆ ಹೆಚ್ಚಿಸಿದೆ. ಈ ಹಿಂದೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್‌ 10,000 ರೂ. ಆಗಿತ್ತು. 2015ರಿಂದ ಇದೇ ಜಾರಿಯಲ್ಲಿತ್ತು. ಇದನ್ನೀಗ ಐದು ಪಟ್ಟು ಹೆಚ್ಚಿಸಿದೆ. ಇದಲ್ಲದೆ, ಸೇವಾ ಶುಲ್ಕಗಳನ್ನೂ ಹೆಚ್ಚಿಸಲಾಗಿದೆ. ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದಿದ್ದರೆ ದಂಡ ವಿಧಿಸಲಾಗುವುದು ಎಂದು ಬ್ಯಾಂಕ್‌ ಹೇಳಿದ್ದು, ಉಳಿತಾಯ … Continue reading ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!