Namma Metro Yellow Line ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ನಮ್ಮ ಮೆಟ್ರೋ ಹಳದಿ ಮಾರ್ಗ

newsics.com ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೋ ನಿಲ್ದಾಣವನ್ನು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲಾಗಿದೆ. ನಾಳೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ;ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ