Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ
ಕರ್ನಾಟಕ

ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ

Share
1 Min Read
SHARE

newsics.com

ಬೆಂಗಳೂರು: ವರಮಹಾಲಕ್ಷ್ಮೀ  ಹಬ್ಬದ ಹಿನ್ನೆಲೆ ಅರಿಶಿನ, ಕುಂಕುಮ ತೆಗೆದುಕೊಳ್ಳಲು ಹೋಗಿದ್ದ ನವವಿವಾಹಿತೆ ಲಾರಿ ಡಿಕ್ಕಿ ಹೊಡೆದಿದ್ದು ಸಾವನಪ್ಪಿರುವ ಘಟನೆ ಬೆಂಗಳೂರು ಲಗ್ಗೆರೆ ಬ್ರಿಡ್ಜ್ ಬಳಿ ನಡೆದಿದೆ.

23 ವರ್ಷದ ಗೀತಾ ಎಂಬಾಕೆ ಅಪಘಾತಕ್ಕೆ  ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈಕೆ ಎರಡೂವರೆ ತಿಂಗಳ ಹಿಂದೆಯಷ್ಟೇ ಸುನೀಲ್ ಎಂಬಾತನೊಂದಿಗೆ ಗೀತಾ ಮದುವೆಯಾಗಿದ್ದರು. ನಿನ್ನೆ ಹಬ್ಬದ ಸಮಯದಲ್ಲಿ ಚಂದ್ರಲೇಔಟ್​​ನ ತನ್ನ ತವರು ಮನೆಗೆ ಬಂದಿದ್ದ ಗೀತಾ ಮತ್ತು ಸುನೀಲ್ ಮಧ್ಯಾಹ್ನ ಅರಿಶಿನ ಕುಂಕುಮವನ್ನು ಪಡೆಯಲು ನಂದಿನಿ ಲೇಔಟ್​ನ ನಾದಿನಿ ಮನೆಗೆ ಹೊರಟಿದ್ದಾಗ ಲಗ್ಗೆರೆ ಬ್ರಿಡ್ಜ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು,ಗೀತಾ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಈ ಘಟನೆಯನ್ನು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article
Facebook Twitter Copy Link Print
Previous Article Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…
Next Article ಮಂತ್ರಾಲಯದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವ: 7 ದಿನ ಏನೆಲ್ಲಾ ವಿಶೇಷತೆ ಇರಲಿದೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?