Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…
ಕರ್ನಾಟಕ

Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…

Share
1 Min Read
SHARE

newsics.com

ಮಹಿಳೆಯೊಬ್ಬರ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಬಿಸಾಡಿದ ಭೀಕರ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೊಲಾಲ ಗ್ರಾಮದ ಬಳಿಯ ರಸ್ತೆಯಲ್ಲಿ ನಡೆದಿದೆ.

ಈ ಘಟನೆಯು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ ಅವರ ಕ್ಷೇತ್ರದಲ್ಲೇ ನಡೆದಿರುವುದು ಪೊಲೀಸ್ ಇಲಾಖೆ ತೀವ್ರ ತನಿಖೆ ನಡೆಸಿದೆ.

 

ಕೊಲಾಲ ಗ್ರಾಮದ ಬಳಿಯ ರಸ್ತೆಯಲ್ಲಿ ಏಳು ಪ್ಲಾಸ್ಟಿಕ್ ಕವರ್‌ಗಳಲ್ಲಿ ಮಹಿಳೆಯೊಬ್ಬರ ತುಂಡಾಗಿರುವ ದೇಹದ ಭಾಗಗಳು ಪತ್ತೆಯಾದವು. ಕೈಗಳ ಮೇಲಿನ ಹಚ್ಚೆ ಮತ್ತು ಮುಖದ ಗುರುತುಗಳ ಆಧಾರದ ಮೇಲೆ ಶವವನ್ನು ಲಕ್ಷ್ಮೀದೇವಮ್ಮ ಎಂಬುದು ತಿಳಿದು ಬಂದಿದೆ.

 

ಆಗಸ್ಟ್ 3, 2025 ರಂದು ಲಕ್ಷ್ಮೀದೇವಮ್ಮ ತಮ್ಮ ಮಗಳನ್ನು ಭೇಟಿಯಾಗಲು ಊರ್ಡಿಗೆರೆಗೆ ತೆರಳಿದ್ದರು. ಆದರೆ, ರಾತ್ರಿಯಾದರೂ ಅವರು ಮನೆಗೆ ವಾಪಸ್ಸಾಗಿರಲಿಲ್ಲ. ಈ ಕುರಿತು ಆಗಸ್ಟ್ 4 ರಂದು ಅವರ ಪತಿ ಬಸವರಾಜು ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಆಗಸ್ಟ್ 7 ರಂದು, ಕೊರಟಗೆರೆ-ಕೊಲಾಲ ರಸ್ತೆಯ ಬಳಿ ಒಬ್ಬ ವ್ಯಕ್ತಿಯೊಬ್ಬರು ಕಾಡು ನಾಯಿಯೊಂದು ಮಾನವ ತೋಳನ್ನು ಬಾಯಿಯಲ್ಲಿ ಹಿಡಿದಿರುವುದನ್ನು ನೋಡಿದ್ದಾರೆ.

 

TAGGED:#murder #body #women #tumukuru
Share This Article
Facebook Twitter Copy Link Print
Previous Article ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ
Next Article ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?