Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಇಂದು ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ.
ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಭಾರಿ ಮಳೆಯ ಮುನ್ಸೂಚನೆ ನೀಡಲಾದ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಹಾಗೂ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಕಣ್ಣಿರು ಹಾಕಿದ್ದು ಸಾಕು: ವಿಷ್ಣು ಅಭಿಮಾನಿಗಳಿಗೆ ಸುದೀಪ್ ಕರೆ

TAGGED:Yellow alert declared in this district
Share This Article
Facebook Twitter Copy Link Print
Previous Article ಕಣ್ಣಿರು ಹಾಕಿದ್ದು ಸಾಕು: ವಿಷ್ಣು ಅಭಿಮಾನಿಗಳಿಗೆ ಸುದೀಪ್ ಕರೆ
Next Article Namma Metro Yellow Line ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ನಮ್ಮ ಮೆಟ್ರೋ ಹಳದಿ ಮಾರ್ಗ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?