ಇಂದು ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ. ಭಾರಿ ಮಳೆಯ ಮುನ್ಸೂಚನೆ ನೀಡಲಾದ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ … Continue reading ಇಂದು ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed