ದೇಶದ ಕ್ಷಮೆ ಕೇಳಿ; ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸೂಚನೆ

newsics.com ನವದೆಹಲಿ: ಮತಗಳ್ಳತನ ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಚುನಾವಣಾ ಆಯೋಗವು ಇಂದು ಮತ್ತೊಮ್ಮೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು, ನಿಮ್ಮ ಹೇಳಿಕೆಯನ್ನು ಬೆಂಬಲಿಸಲು ಘೋಷಣೆಗೆ ಸಹಿ ಹಾಕಿ ಅಥವಾ “ನಕಲಿ” ಆರೋಪಗಳನ್ನು ಮಾಡಿದ್ದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಿ ಎಂದು ಸೂಚಿಸಿದ್ದಾರೆ. ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಬಗ್ಗೆ ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗ ವಾಗ್ವಾದ ನಡೆದ ಒಂದು … Continue reading ದೇಶದ ಕ್ಷಮೆ ಕೇಳಿ; ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸೂಚನೆ