ಅಮೆರಿಕದ 45 ರಾಜ್ಯದಲ್ಲಿ ಕೋವಿಡ್ ವೈರಸ್ ಸ್ಫೋಟ

newsics.com ನ್ಯೂಯಾರ್ಕ: ಅಮೆರಿಕ ಇದೀಗ ಬಹುತೇಕ ರಾಷ್ಟ್ರದ ಮೇಲಿನ ತೆರಿಗೆ ನೀತಿಯನ್ನು ಪರಿಷ್ಕರಣೆಗೊಳಿಸಿದೆ. ಈ ಪೈಕಿ ತನ್ನ ಆಪ್ತ, ತನ್ನ ತಾಳಕ್ಕೆ ತಕ್ಕಂತೆ ಕುಣಿಯುವ ದೇಶಗಳಿಗೆ ಕಡಿಮೆ ತೆರಿಗೆ ವಿಧಿಸಿದ್ದರೆ, ದೈತ್ಯ ಶಕ್ತಿಯಾಗಿ ಬೆಳೆಯುವ ರಾಷ್ಟ್ರಗಳಿಗೆ ದುಬಾರಿ ತೆರಿಗೆ ವಿಧಿಸಿದೆ. ಭಾರತದ ಮೇಲೆ ಶೇಕಡಾ 50 ರಷ್ಟು ತೆರಿಗೆ ವಿಧಿಸಲಾಗಿದೆ. ಕೆಲ ಉತ್ಪನ್ನಗಳ ಮೇಲೆ ಶೇಕಡಾ 63ರಷ್ಟು ತೆರಿಗೆ ವಿಧಿಸಿದ್ದಾರೆ. ಈ ಬೆಳವಣಿಗೆ ನಡುವೆ ಅಮೆರಿಕಗೆ ಹೊಸ ಸಂಕಷ್ಟ ಎದುರಾಗಿದೆ. ಅಮೆರಿಕದಲ್ಲಿ ಇದೀಗ ಕೋವಿಡ್ ವೈರಸ್ ಸ್ಫೋಟಗೊಂಡಿದೆ. … Continue reading ಅಮೆರಿಕದ 45 ರಾಜ್ಯದಲ್ಲಿ ಕೋವಿಡ್ ವೈರಸ್ ಸ್ಫೋಟ