Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

newsics.com ಬೆಂಗಳೂರು: ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಕಡಿಮೆಗೊಂಡಿದೆ. ಗ್ರಾಮ್ಗೆ 25 ರೂನಷ್ಟು ಚಿನ್ನದ ಬೆಲೆ ತಗ್ಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,445 ರೂಗೆ ಇಳಿದಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 8ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 94,450 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,03,040 ರೂ 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,280 ರೂ … Continue reading Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ