Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ

newsics.com ಮುಟ್ಟಿನ ಸಮಸ್ಯೆ ಬಾಧಿಸುವಾಗ ಮಹಿಳೆಯರು ಮಂಕಾಗುವುದುಂಟು. ಏನೋ ದೊಡ್ಡ ಆರೋಗ್ಯ ಸಮಸ್ಯೆ ಆಗಿದೆ ಎಂದು ಆತಂಕಕ್ಕೊಳಗಾಗುತ್ತಾರೆ. ಆದರೆ, ಈ ವಿಷಯಕ್ಕೆ ಹೆದರುವ ಅವಶ್ಯಕತೆಯಿಲ್ಲ. ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆರೋಗ್ಯದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತದೆ. ಋತುಚಕ್ರದಂತೆ ಋತುಬಂಧವು ಮಹಿಳೆಯರಲ್ಲಿ ಆಗುವ ಸಾಮಾನ್ಯ ಪ್ರಕ್ರಿಯೆಗಳಲ್ಲಿ ಒಂದು. ದೇಹದಲ್ಲಾಗುವ ಹಾರ್ಮೋನ್ ಬದಲಾವಣೆಯಿಂದ ಮಹಿಳೆಯೂ ಈ ವೇಳೆ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಾಳೆ. ಈ ಋತುಬಂಧದ ಹಾರ್ಮೋನುಗಳು ನಿಮ್ಮ ಕೂದಲು ಕಿರುಚೀಲಗಳ ಮೇಲೆ ಪರಿಣಾಮ ಬೀರುತ್ತವೆ, ಹೀಗಾಗಿ ಈ ಸಮಯದಲ್ಲಿ ಹೇರಳವಾಗಿ ಕೂದಲು … Continue reading Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ