Waterlogging at Yallammadevi temple ಧಾರಾಕಾರ ಮಳೆ: ಯಲ್ಲಮ್ಮದೇವಿ ದೇಗುಲಕ್ಕೆ ಜಲದಿಗ್ಬಂಧನ
newsics.com ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು, ತಡರಾತ್ರಿ ಮಳೆಗೆ ಯಲ್ಲಮ್ಮವಾಡಿ ಕೆರೆ ತುಂಬಿ ಸುಕ್ಷೇತ್ರ ಯಲ್ಲಮ್ಮವಾಡಿ ಯಲ್ಲಮ್ಮ ದೇವಿ ಮೂಲ ವಿಗ್ರಹ ಅರ್ಧದಷ್ಟು ಮುಳುಗಡೆಯಾಗಿ ದೇವಸ್ಥಾನ ಜಲದಿಗ್ಬಂಧನಗೊಂಡಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲ್ಲಮ್ಮವಾಡಿ ಸುಕ್ಷೇತ್ರ ಯಲ್ಲಮ್ಮದೇವಿ ಮೂಲ ವಿಗ್ರಹ ಅರ್ಧದಷ್ಟು ಮುಳುಗಡೆಯಾಗಿದೆ. ಹಳ್ಳದ ಪಕ್ಕದಲ್ಲಿ ದೇವಸ್ಥಾನ ಇರುವುದರಿಂದ ಅಪಾಯ ಮಟ್ಟದಲ್ಲಿ ನೀರು ಹರಿಯುತ್ತಿದೆ. ಪರಿಣಾಮ ದೇವಸ್ಥಾನ ನೀರಿನಿಂದ ಸುತ್ತುವರಿದಿದೆ. ದೂರದಿಂದಲೇ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ … Continue reading Waterlogging at Yallammadevi temple ಧಾರಾಕಾರ ಮಳೆ: ಯಲ್ಲಮ್ಮದೇವಿ ದೇಗುಲಕ್ಕೆ ಜಲದಿಗ್ಬಂಧನ
Copy and paste this URL into your WordPress site to embed
Copy and paste this code into your site to embed